udayanews

ಬುಧವಾರ, ಮಾರ್ಚ್ 31, 2021

ಕಾಫಿನಾಡಿನಲ್ಲಿ ಕರೊನಗೆ ಒಂದೇ ಕುಟುಂಬದ ಇಬ್ಬರು ಬಲಿ


 ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನ ೨ ನೇ ಹಂತದ ಅಲೆ ವೇಗವಾಗಿ ಹಬ್ಬುತ್ತಿದೆ ಒಂದೇ ಕುಟುಂಬದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ .

ನೆಹರು ನಗರದ ಅರುವತ್ತು ವರ್ಷದ ವೃದ್ಧ ಹಾಗೂ ಅವರ ಪತ್ನಿ ಖಾಸಗಿ  ಆಸ್ಪತ್ರೆಗೆ ದಾಖಲಾಗಿದ್ದರು 

ಮೊದಲು ಪತಿ ಹಾಗೂ 1ದಿನದ ಅಂತರದಲ್ಲಿ  ಪತ್ನಿ ಮೃತಪಟ್ಟಿದ್ದಾರೆ . ಈ ಮಧ್ಯೆ ಜಿಲ್ಲೆಯಲ್ಲಿ ಕೊರೋನಾ ತೀವ್ರವಾಗಿ ಹಬ್ಬುತ್ತಿದೆ .

ಜಾತ್ರೆ ಉತ್ಸವ ಸಭೆ ಸಮಾರಂಭಗಳು ಯಾವುದೇ ನಿಯಮಗಳನ್ನು ಪಾಲಿಸದೆ ನಡೆಯುತ್ತಿವೆ .

 ಬಸವನಹಳ್ಳಿಯ ವಿದ್ಯಾರ್ಥಿನಿ ಯೊಬ್ಬರಲ್ಲಿ ಪ್ರಕರಣ  ಬೆಳಕಿಗೆ ಬಂದಿದ್ದು , ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಬೇಕೆಂದು ಒತ್ತಾಯ ಕೇಳಿಬಂದಿದೆ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ