udayanews

ಶನಿವಾರ, ಏಪ್ರಿಲ್ 24, 2021

ಚಿಕ್ಕಮಗಳೂರು: ಕರೊನ 2 ಗೆ ಮತ್ತೊಂದು ಸಾವು ; ಸತ್ತವರ ಸಂಖ್ಯೆ 7 ಕ್ಕೆ ಏರಿಕೆ


ಚಿಕ್ಕಮಗಳೂರು :  ಕೊರೋನಾ 2ನೇ ಅಲೆಗೆ ಮತ್ತೊಂದು ಬಲಿ.

ಉಸಿರಾಟದ ಸಮಸ್ಯೆಯಿಂದ ಮೂಡಿಗೆರೆ ಮೂಲದ ಮಹಿಳೆ ಸಾವು.

ಎರಡು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ 

ಇಂದಿರಮ್ಮ(55) ಮೃತ ಪಟ್ಟಿದ್ದಾರೆ.ಪಿ.ಪಿ.ಇ. ಕಿಟ್ ಬಳಸಿ ಮೂಡಿಗೆರೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ. ಕೊರೋನಾ 2ನೇ ಅಲೆಗೆ ಜಿಲ್ಲೆಯಲ್ಲಿ 7 ಮಂದಿ ಸಾವು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ