ಚಿಕ್ಕಮಗಳೂರು: ಆನೆ ತುಳಿತದಿಂದ ಸಾವಿಗೀಡಾದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ಯವರನ್ನು ಜಾತಿ ನಿಂದನೆ ಮಾಡಿದವರ ವಿರುದ್ಧ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿವೆ.
ಹೊನ್ನೇಶ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಅಂದುಶಾಸಕರನ್ನು ಜಾತಿ ಸೂಚಕ ಪದಗಳಿಂದ ನಿಂದಿಸಿದ್ದು ಈವರೆಗೂ ಆ ಬಗ್ಗೆ ಪ್ರಕರಣ ದಾಖಲಿಸದೆ ಪೊಲೀಸರು ನಿರ್ಲಕ್ಷ ತಾಳಿದ್ದಾರೆ ಎಂದು ಆರೋಪಿಸಿದ್ದಾರೆ.
ಬೀಮ್ ಸೇನಾ ಅರ್ಮಿಯ ವತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತಪ್ಪಿತಸ್ಥರ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.
ಮುಗ್ಧರ ವಿರುದ್ಧ ಕ್ರಮ ಸಲ್ಲದು : ಮೂಡಿಗೆರೆ ಶಾಸಕರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಮುಗ್ಧರ ವಿರುದ್ಧ ಪ್ರಕರಣದ ದಾಖಲಿಸಿ ಬಂಧಿಸಿರುವುದು ಸರಿಯಲ್ಲ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ' ಕಾಂಗ್ರೆಸ್ ಹಾಗೂ ಜೆಡಿಎಸ್ ಅಭಿಪ್ರಾಯಸಿದೆ.
ಘಟನೆ ಹಿಂದೆ ಬಿಜೆಪಿಯವರದ್ದೇ ಕೆಲವರ ಷಡ್ಯಂತರ ಇದ್ದು ತಪ್ಪಿತಸ್ಥರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ರಾಧಾ ಸುಂದರೇಶ್ ದೇವರಾಜ್ ಮತ್ತು ಮಂಜಪ್ಪ ಗೌಡ ಒತ್ತಾಯಿಸಿದ್ದಾರೆ
udayanews
ಮಂಗಳವಾರ, ನವೆಂಬರ್ 22, 2022
ಶಾಸಕರ ಮೇಲೆ ಹಲ್ಲೆ : ದಲಿತ ದೌರ್ಜನ್ಯ ಪ್ರಕರಣ ದಾಖಲಿಸಲು ಆಗ್ರಹ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
-
ಚಿಕ್ಕಮಗಳೂರು :ಇಂದಿನಿಂದ ಮೂರು ದಿನ ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ ಬೋಳರಾಮೇಶ್ವರ ದೇವಾಲಯದ ...
-
BIG NEWS ಸಾಧನೆಗಳನ್ನು ಸಾಧಿಸುವವನು ಸಾಧಕ, ಅಂತಹ ಸಾಧಕರ ಸಾಲಿನಲ್ಲಿ ಮೊದಲ ಬಾರಿಗೆ ಕಾಫೀ ಕಣಿವೆ ಮೂಡಿಗೆರೆಯ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಮಲೆನಾಡ ಉದಯೋನ್ಮು...
-
ಚಿಕ್ಕಮಗಳೂರು : ಇಂದು ಸಂಜೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಬ್ಬರು ಮೃತಪಟ್ಟು ಹಲವರಿಗೆ ಗಾಯಗಳುಆಗಿವೆ. ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ನಿಯ...
-
ಚಿಕ್ಕಮಗಳೂರು ಶೃಂಗೇರಿ ಕ್ಷೇತ್ರ ಶಾಸಕ ಟಿಡಿ ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ ದೂರು ಪ್ರಕರಣ ಈಗ ಹೊಸ ಆಯಾಮ ಪಡೆಯುತ್ತಿದೆ. ದೂರುದಾರ ಡಿ ಎನ್ ಜೀವರಾಜ್ ಗೆ ಚ...
-
ಶೃಂಗೇರಿ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರೂ ಆದ ಶಿವಶಂಕರ್ (ಶೃಂಗೇರಿ ಶಿವಣ್ಣ) ಸುಳ್ಳು ಜಾತಿ ಪ್ರಮಾಣ ಪತ್ರವನ್ನು, ಜಾತಿಯ ಕುರಿತಾದ ಸುಳ್ಳು ...
-
ಚಿಕ್ಕಮಗಳೂರು: ವಿಷ ಸೇವಿಸಿದ ಬಳಿಕ ಕೆರೆಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಕನ್ಗೆರೆ ಗ್ರಾಮದ ಜೀವಿತ್ (32...
-
ಚಿಕ್ಕಮಗಳೂರು :ರಾಜ್ಯ ಸರ್ಕಾರ ವಿವಿಧ ಕ್ಷೇತ್ರದ ಸಾಧಕರನ್ನು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು ,ಜಿಲ್ಲೆಯ ಚಂದ್ರಶೇಖರ ನಾರಾ...
-
BIG NEWS ಚಿಕ್ಕಮಗಳೂರು: ಜಿಲ್ಲೆಯಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಮತ್ತೊಂದು ಪುಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಕಳೆದ ಮೂರು ತಿಂಗಳಲ್ಲಿ ಮೂವರನ್ನು ಬಲಿ ...

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ